Advertisement
ಮೊದಲ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಕ್ರಮವಾಗಿ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ತಲಾ ಐದು ವಿಕೆಟ್ ಪಡೆದರು. ಸ್ಪಿನ್ನರ್ ಗಳ ಸಾಹಸದಿಂದ ಭಾರತವು ಮೂರು ದಿನಗಳಲ್ಲಿ ಆಟ ಮುಗಿಸಿ ಗೆಲುವಿನ ನಗೆ ಬೀರಿತು. ಈ ಗೆಲುವಿನೊಂದಿಗೆ ಭಾರತವು ನಾಲ್ಕು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಾಯಿಂಟ್ ಪಟ್ಟಿಯಲ್ಲಿ ತನ್ನ ಗೆಲುವಿನ ಶೇಕಡಾವಾರು ಪ್ರಮಾಣವನ್ನು ಸುಧಾರಿಸಿದೆ.
Related Articles
Advertisement
ಅಂಕಪಟ್ಟಿಯಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ, ಡಬ್ಲ್ಯುಟಿಸಿ ಫೈನಲ್ ತಲುಪುವ ಹೊರಗಿನ ಅವಕಾಶವನ್ನು ಹೊಂದಿವೆ.
ಇಂಗ್ಲೆಂಡ್, ವೆಸ್ಟ್ ಇಂಡೀಸ್, ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ಫೈನಲ್ ರೇಸ್‌ನಿಂದ ಹೊರಗುಳಿದಿವೆ.