Advertisement

ಜೂ.03 ಉಪೇಂದ್ರ ನಿರ್ದೇಶನದ ಚಿತ್ರಕ್ಕೆ ಮುಹೂರ್ತ

02:45 PM May 28, 2022 | Team Udayavani |

ದೊಡ್ಡ ಗ್ಯಾಪ್‌ನ ಬಳಿಕ ಉಪೇಂದ್ರ ಅವರು ಮತ್ತೆ ನಿರ್ದೇಶನಕ್ಕೆ ಮರಳಿರುವುದು ಎಲ್ಲರಿಗೂ ಗೊತ್ತೇ ಇದೆ. ಈಗಾಗಲೇ ವಿಭಿನ್ನ ಪೋಸ್ಟರ್‌ ಮೂಲಕ ಸಿನಿಪ್ರೇಮಿಗಳ ಕುತೂಹಲ ಹೆಚ್ಚಿಸಿದ್ದಾರೆ. ಈಗ ಈ ಚಿತ್ರ ಸೆಟ್ಟೇರುವ ಹಂತಕ್ಕೆ ಬಂದಿದೆ.

Advertisement

ಹೌದು, ಉಪ್ಪಿ ನಿರ್ದೇಶನದ ಹೊಸ ಚಿತ್ರಕ್ಕೆ ಜೂನ್‌ 03ರಂದು ಮುಹೂರ್ತ ನಡೆಯಲಿದೆ. ಬಂಡೆಮಹಾಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನೆರವೇರಲಿದೆ. ಚಿತ್ರವನ್ನು ಜಿ.ಮನೋಹರನ್‌ ಹಾಗೂ ಕೆ.ಪಿ.ಶ್ರೀಕಾಂತ್‌ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ:ಕಂಗನಾ ರಣಾವತ್ ‘ಧಾಕಡ್’ 8 ದಿನದಲ್ಲಿ ಗಳಿಸಿದ್ದು ಕೇವಲ 4,420 ರೂ..!?

ಸದ್ಯ ಉಪೇಂದ್ರ ಅವರು “ಕಬ್ಜ’ ಚಿತ್ರದ ಚಿತ್ರೀಕರಣದಲ್ಲಿ ಬಿಝಿಯಾಗಿದ್ದಾರೆ. ಆರ್‌.ಚಂದ್ರು ನಿರ್ಮಾಣ, ನಿರ್ದೇಶನದ ಪ್ಯಾನ್‌ ಇಂಡಿಯಾ “ಕಬ್ಜ’ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next