Advertisement

ಉಪ್ಪಳ : ಹೆದ್ದಾರಿಯಲ್ಲಿ ಸರ್ಕಾರಿ ಬಸ್‌ ಮೇಲೆ ಉರುಳಿದ ಬೃಹತ್‌ ಮರ 

04:45 PM May 30, 2017 | |

ಉಪ್ಪಳ: ಇಲ್ಲಿನ ರಾಷ್ಟ್ರೀಯ  ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕರ್ನಾಟಕ ಸಾರಿಗೆ ಬಸ್‌ನ ಮೇಲೆ ಬೃಹತ್ ಮರ ಉರುಳಿದ ಘಟನೆ ಮಂಗಳವಾರ ನಡೆದಿದೆ. 

Advertisement

ಅದೃಷ್ಟವಷಾತ್‌ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next