Advertisement
ಕನೆಹಲಗೆ ವಿಭಾಗದಲ್ಲಿ ನಾಲ್ಕು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಎಂಟು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 13 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 23 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 12 ಜೊತೆ, ನೇಗಿಲು ಕಿರಿಯ ವಿಭಾಗದಲ್ಲಿ 65 ಜೊತೆ ಕೋಣಗಳು ಭಾಗವಹಿಸಿದ್ದವು.
Related Articles
Advertisement
ಹಲಗೆ ಮೆಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ದ್ವಿತೀಯ: ಬಾರ್ಕೂರು ಶಾಂತಾರಾಮ್ ಶೆಟ್ಟಿ
ಹಲಗೆ ಮೆಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್
ಅಡ್ಡ ಹಲಗೆ
ಪ್ರಥಮ: ಪೆರಿಯಾವುಗುತ್ತು ಸತೀಶ್ ಗಟ್ಟಿಯಾಳ್
ಹಲಗೆ ಮೆಟ್ಟಿದವರು: ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ
ದ್ವಿತೀಯ: ಕೆರೆಕೋಡಿಗುತ್ತು ಬೀಯಪಾದೆ ಶೇಖರ್ ಪೂಜಾರಿ “ಎ”
ಹಲಗೆ ಮೆಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ಹಗ್ಗ ಹಿರಿಯ
ಪ್ರಥಮ: ಮಿಜಾರ್ ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಮಾಳ ಆನಂದ ನಿಲಯ ಶೇಖರ್ ಎ ಶೆಟ್ಟಿ
ಓಡಿಸಿದವರು:ಕೊಳಕೆ ಇರ್ವತ್ತೂರು ಆನಂದ್
ಹಗ್ಗ ಕಿರಿಯ
ಪ್ರಥಮ: ಮೂಡಬಿದ್ರಿ ಹೊಸಬೆಟ್ಟು ಏರಿಮಾರು ಬರ್ಕೆ ಚಂದ್ರಹಾಸ ಸಾಧು ಸನಿಲ್
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ದ್ವಿತೀಯ: ಚೊಕ್ಕಾಡಿ ಕಟಪಾಡಿ ದೈವೀಕ್ ಸಂತೋಷ್ ಶೆಟ್ಟಿ “ಎ”
ಓಡಿಸಿದವರು: ಬೈಂದೂರು ಮಂಜುನಾಥ್
ನೇಗಿಲು ಹಿರಿಯ
ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಇರುವೈಲು ಪಾನಿಲ ಬಾಡ ಪೂಜಾರಿ “ಬಿ”
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ನೇಗಿಲು ಕಿರಿಯ
ಪ್ರಥಮ: ಮೊಗರುಗುತ್ತು ರಿಷಿ ಶೆಟ್ಟಿ “ಎ”
ಓಡಿಸಿದವರು: ಕೋರಿಂಜೆ ಅರುಣ್
ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ದಯಾನಂದ ಭಂಡಾರಿ
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ