Advertisement
ಮೃತಪಟ್ಟವರನ್ನು ರೆಖ್ಯ ಗ್ರಾಮದ ನಾಳಾಲು ನಿವಾಸಿ ರವಿ (47) ಎಂದು ಗುರುತಿಸಲಾಗಿದೆ.
ರಸ್ತೆಯ ಎರಡು ಬದಿ ಅಂಗಡಿ, ಮನೆಗಳಿದ್ದರಿಂದ ಇಲ್ಲಿ ಮೇಲ್ಸೇತುವೆ ರಚನೆಯಾಗಿದೆ. ಕಾಮಗಾರಿ ಸಂಪೂರ್ಣವಾಗಿಲ್ಲ. ಆದರೂ ಮೂರ್‍ನಾಲ್ಕು ವಾರಗಳ ಹಿಂದೆ ಮೇಲ್ಸೇತುವೆಯ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದೀಗ ಈ ಮೇಲ್ಸೇತುವೆಯಲ್ಲೇ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.
Related Articles
Advertisement