Advertisement
ಅನ್ಸಾರ್ ಹಾಗೂ ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ಕಾರಿಂಜಕಟ್ಟೆ ನಿವಾಸಿಗಳು ಎನ್ನಲಾಗಿದೆ. ಇವರು ಬೈಕ್‌ನಲ್ಲಿ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಎದುರಿನಿಂದ ಕಲ್ಲೇರಿ ಕಡೆಗೆ ಸಾಗುತ್ತಿದ್ದ ಇನ್ನೋವಾ ಕಾರು ಮತ್ತೊಂದು ದಿಕ್ಕಿನಲ್ಲಿರುವ ಪೆಟ್ರೋಲ್ ಬಂಕ್‌ಗೆಂದು ಬಲಬದಿಗೆ ತಿರುಗಿಸಿದ್ದು, ಈ ಸಂದರ್ಭ ಎದುರಿನಿಂದ ವೇಗವಾಗಿ ಬರುತ್ತಿದ್ದ ಬೈಕ್ ಕಾರಿನ ಮುಂಭಾಗಕ್ಕೆ ಢಿಕ್ಕಿ ಹೊಡೆದಿದೆ.
Advertisement
Uppinangady: ಕಾರು-ಬೈಕ್ ಢಿಕ್ಕಿ: ಸವಾರರು ಗಂಭೀರ
12:48 AM Oct 03, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.