Advertisement

Uppinangady: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಂಟೈನರ್

08:59 PM Sep 10, 2024 | Team Udayavani |

ಉಪ್ಪಿನಂಗಡಿ: ಇಲ್ಲಿನ ಪೊಲೀಸ್‌ ಠಾಣೆ ವ್ಯಾಪ್ತಿಯ ಶಿರಾಡಿ ಎಂಬಲ್ಲಿ ಕಂಟೈನರ್‌ವೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದ ಘಟನೆ ಸೆ. 10ರ   ಮಂಗಳವಾರ ಸಂಭವಿಸಿದೆ.

Advertisement

ತಂಪು ಪಾನೀಯವನ್ನು ಸಾಗಿಸುತ್ತಿದ್ದ ಕಂಟೈನರ್‌ ಚಾಲಕನ ನಿಯಂತ್ರಣವನ್ನು ಕಳೆದುಕೊಂಡು ಹೆದ್ದಾರಿ ಬದಿಯ ಚರಂಡಿಯತ್ತ ಸಾಗಿದೆ.

ಕಂಟೈನರ್‌ ಹಾಗೂ ಹೆದ್ದಾರಿ ಬದಿಯಲ್ಲಿ ನಿರ್ಮಿಸಲಾಗಿದ್ದ ತಡೆಬೇಲಿ ರಚನೆಗಳು ಹಾನಿಗೀಡಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next