Advertisement

ಉಪ್ಪಿನಂಗಡಿ :17ರ ತರುಣನಿಂದ 9ರ ಬಾಲಕಿಯ ರೇಪ್‌ !

03:30 PM Oct 18, 2017 | Team Udayavani |

ಉಪ್ಪಿನಂಗಡಿ: ಇಲ್ಲಿ ನಡೆದ ಕಳವಳಕಾರಿ ಘಟನೆಯೊಂದರಲ್ಲಿ 17 ವರ್ಷ ಪ್ರಾಯದ ತರುಣನೊಬ್ಬ 9 ವರ್ಷ ಪ್ರಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. 

Advertisement

ಬಾಲಕಿಯ ಪೋಷಕರು ನೀಡಿದ ದೂರಿನ ಅನ್ವಯ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಠಾಣೆ ಪೊಲೀಸರು ಅಪ್ರಾಪ್ತ ವಯಸ್ಕನಾಗಿರುವ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.  

ಬಾಲಕಿಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗಿದೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next