Advertisement
ಇಲ್ಲಿನ ರಥಬೀದಿಯಲ್ಲಿರುವ ಗಣಪತಿ ಮಠದ ಬಳಿಯಲ್ಲಿ ಟೈಲರ್ ವೃತ್ತಿ ಮಾಡಿಕೊಂಡಿರುವ ಕೂಸಪ್ಪ ಅವರಿಗೆ ಒಂದು ಕೋಟಿ ರೂಪಾಯಿ ಒಲಿದಿದೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿತ್ತು.
Related Articles
ಯಾವ ಲಾಟರಿಯೂ ಲಭಿಸಿಲ್ಲ. ಇಂಥ ಸುದ್ದಿ ಹೇಗೆ ಸೃಷ್ಟಿಯಾಯಿತು ಎನ್ನುವುದೇ ನನಗೆ ಅರ್ಥವಾಗುತ್ತಿಲ್ಲ. ಆದರೆ ನನಗೆ ದೂರವಾಣಿ ಕರೆಗಳಿಗೆ ಉತ್ತರಿಸಿ ಸಾಕುಸಾಕಾಗಿದೆ ಎಂದರು.
Advertisement