Advertisement

ಉಪ್ಪಿನಂಗಡಿ ಸಹಸ್ರಲಿಂಗೇಶ್ವರನ ಸನ್ನಿಧಾನದಲ್ಲಿ ನೇತ್ರಾವತಿ-ಕುಮಾರಧಾರ ಸಂಗಮ

08:38 AM Aug 12, 2019 | mahesh |

ಉಪ್ಪಿನಂಗಡಿ: ಕರಾವಳಿ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತಿದ್ದು ಸಹಸ್ರಲಿಂಗೇಶ್ವರ ದೇವರ ಸನ್ನಿದಾನದಲ್ಲಿ ಈ ಎರಡು ನದಿಗಳ ಸಂಗಮವಾಗಿದೆ.

Advertisement

ಈ ಐತಿಹಾಸಿಕ ಕ್ಷಣವನ್ನು ವೀಕ್ಷಿಸಲು ಉಪ್ಪಿನಂಗಡಿ ಮತ್ತು ಸುತ್ತ ಮುತ್ತಲಿನ ಪ್ರದೇಶದ ಜನರು ಆಗಮಿಸುತ್ತಿದ್ದಾರೆ. ಸ್ಥಳದಲ್ಲಿ ಬಿಗಿ ಭದ್ರತೆಯನ್ನು ಆಯೋಜಿಸಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next