Advertisement

Uppinangady ಖಾಸಗಿ ಬಸ್‌, ಕಂಟೈನರ್‌ ಢಿಕ್ಕಿ: ಹಲವರಿಗೆ ಗಾಯ

12:37 AM Apr 04, 2024 | Team Udayavani |

ಉಪ್ಪಿನಂಗಡಿ: ಖಾಸಗಿ ಬಸ್‌ ಹಾಗೂ ಕಂಟೈನರ್‌ ನಡುವೆ ಢಿಕ್ಕಿ ಸಂಭವಿಸಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ರಾ.ಹೆ. 75ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಬುಧವಾರ ಸಾಯಂಕಾಲ ಸಂಭವಿಸಿದೆ.

Advertisement

ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ವರನ ಕಡೆಯ ಮದುವೆ ದಿಬ್ಬಣದ ಖಾಸಗಿ ಬಸ್‌ ಇನ್ನೊಂದು ಬಸ್ಸನ್ನು ಓವರ್‌ ಟೇಕ್‌ ಮಾಡುವ ವೇಳೆ ಕಂಟೈನರ್‌ ನಡುವೆ ಢಿಕ್ಕಿ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next