Advertisement
ಕುಪ್ಪೆಟ್ಟಿ ನಿವಾಸಿ ಕೂಲಿ ಕಾರ್ಮಿಕ ಇಬ್ರಾಹಿಂ ಯಾನೆ ಅಬ್ಬೊನು ಅವರ ಪುತ್ರ ಸಿದ್ದಿಕ್ ತನ್ನ ಸ್ನೇಹಿತ ಮುಹಮ್ಮದ್ ಕಲೀಲ್‌ನೊಂದಿಗೆ ದ್ವಿಚಕ್ರ ವಾಹನದಲ್ಲಿ ಕರಾಯ ಕಡೆಯಿಂದ ಕುಪ್ಪೆಟ್ಟಿ ಕಡೆಗೆ ಹೋಗುತ್ತಿದ್ದ ಸಂದರ್ಭ ಶಿವಗಿರಿ ಬಳಿ ಗೂಡ್ಸ್ ರಿಕ್ಷಾ ದ ಹಿಂಬದಿಗೆ ಇವರ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿತ್ತು. ಈ ಸಂದರ್ಭ ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ವಾಹನ ಸವಾರರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಸಿದ್ದಿಕ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮುಹಮ್ಮದ್ ಕಲೀಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
Advertisement
ಉಪ್ಪಿನಂಗಡಿ; ಅಪಘಾತದಲ್ಲಿ ಗಂಭೀರ ಗಾಯಗೊಂಡ ಬಾಲಕ ಮೃತ್ಯು
01:44 AM Feb 11, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.