Advertisement

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬಸ್‌: ಹಲವರಿಗೆ ಗಾಯ

01:22 AM Dec 20, 2022 | Team Udayavani |

ಉಪ್ಪಿನಂಗಡಿ : ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಗಳೂರು-ಮಂಗಳೂರು ನಡುವೆ ಕೌಕ್ರಾಡಿ ಗ್ರಾಮದ ಲಾವತಡ್ಕ ಕೋರಮೇಲು ಎನ್ನುವಲ್ಲಿ ಸೋಮವಾರ ನಸುಕಿಗೆ ಬಸ್ಸೊಂದು ಮಗುಚಿ ಬಿದ್ದಿದೆ.

Advertisement

ಪರಿಣಾಮ ಬಸ್ಸಿನಲ್ಲಿದ್ದ 13ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಖಾಸಗಿ ಬಸ್ಸು ಮದ್ದೂರು ಕಡೆಯಿಂದ ಧರ್ಮಸ್ಥಳಕ್ಕೆ ತೆರಳುವಾಗ ಚಾಲಕನ ಹತೋಟಿ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದಿದೆ.

ಇದನ್ನೂ ಓದಿ: ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದಿಂದ ಕೋಟ್ಯಂತರ ರೂ. ವಂಚನೆ ಆರೋಪ: ಪ್ರತಿಭಟನೆ

Advertisement

Udayavani is now on Telegram. Click here to join our channel and stay updated with the latest news.

Next