Advertisement

Uppinangady: ಮಹಿಳೆ ಸಾವು; ಡೆಂಗ್ಯೂ ಶಂಕೆ

12:31 AM Oct 30, 2024 | Team Udayavani |

ಉಪ್ಪಿನಂಗಡಿ: ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೋರ್ವರು ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇವರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

Advertisement

ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಬಾಬು ಅವರ ಪತ್ನಿ ಲೀಲಾವತಿ (35) ಮೃತಪಟ್ಟವರು. ಕೂಲಿ ಕಾರ್ಮಿಕರಾಗಿದ್ದ ಲೀಲಾವತಿ ಅವರಿಗೆ ಕೆಲವು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next