Advertisement
ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಪ್ಪುಂದ: 11ನೇ ಉಳ್ಳೂರು ಗ್ರಾಮದ ನಿವಾಸಿ ಹೇಮಲತಾ (54) 3-4 ವರ್ಷಗಳಿಂದ ಮಾನಸಿಕವಾಗಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದವರು ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಜು. 28 ರಂದು ಮಧ್ಯಾಹ್ನದ ಸಮಯ ಮನೆಯಲ್ಲಿ ಯಾವುದೋ ಕೀಟ ನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದು ಕೊಂಡು ಹೋಗಿ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
Related Articles
Advertisement