Advertisement

Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

01:00 AM May 30, 2024 | Team Udayavani |

ಬ್ರಹ್ಮಾವರ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್‌ ಉಲ್ಲಾ ಬೇಗ್‌ ಹಾಗೂ ಬಿಲ್‌ ಕಲೆಕ್ಟರ್‌ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Advertisement

ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ನಟರಾಜ್‌ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್‌ ಅವರ ನೇತೃತ್ವದಲ್ಲಿ ಪೊಲೀಸ್‌ ನಿರೀಕ್ಷಕರಾದ ಮಂಜುನಾಥ್‌, ರಫೀಕ್‌ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈರ್ವರಿಗೂ ಜೂ. 12ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next