Advertisement

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

02:42 PM Sep 19, 2024 | Team Udayavani |

ಚಿಕ್ಕಮಗಳೂರು: ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ ನಡೆದು ಯುವಕನೊಬ್ಬನ ಮೇಲೆ ಬ್ಲೇಡ್ ನಿಂದ ಹಲ್ಲೆ ನಡೆಸಿದ ಘಟನೆ ನಗರದ ಗವನಗಳ್ಳಿಯಲ್ಲಿ ನಡೆದಿದೆ.

Advertisement

ತಿಮ್ಮ ಎಂಬ ಯುವಕನಿಂದ ಗೌತಮ್ (23) ಎಂಬವನ ಮೇಲೆ ಬ್ಲೇಡ್ ನಿಂದ ಹಲ್ಲೆ ನಡೆಸಲಾಗಿದೆ.

ಗಾಯಾಳು ಗೌತಮ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next