Advertisement
ಜಸೋವರ್ ಗ್ರಾಮದ ಸಾನಿಯಾ ಮಿರ್ಜಾ ಅವರೇ ಈ ಸಾಧಕಿ. ಈ ಮೂಲಕ ಅವರು ಫೈಟರ್ ಪೈಲಟ್ ಆದ ದೇಶದ ಮೊದಲ ಮುಸ್ಲಿಂ ಹುಡುಗಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಎನ್‌ಡಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಅವರು ಈ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜಿಲ್ಲೆ ಮಾತ್ರವಲ್ಲದೆ ರಾಜ್ಯ, ದೇಶಕ್ಕೇ ಕೀರ್ತಿ ತಂದಿದ್ದಾರೆ.
Advertisement
ಮೊದಲ ಮುಸ್ಲಿಂ ಮಹಿಳಾ ಫೈಟರ್ ಪೈಲಟ್ ಆದ ಸಾನಿಯಾ ಮಿರ್ಜಾ
08:41 AM Dec 23, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.