Advertisement

ಯುಪಿಎಸ್‌ಸಿ, ಸಿವಿಲ್‌ ಸರ್ವೀಸ್‌ ಮೈನ್‌ ಫ‌ಲಿತಾಂಶ ಪ್ರಕಟ

12:24 AM Mar 24, 2021 | Team Udayavani |

ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗವು ನಾಗರಿಕ ಸೇವಾ ಪರೀಕ್ಷೆ (ಮೈನ್‌) 2020ರ ಫ‌ಲಿತಾಂಶವನ್ನು ಪ್ರಕಟಿಸಿದೆ. ಯುಪಿಎಸ್‌ಸಿಯ ವೆಬ್‌ಸೈಟ್‌ https://www.upsc.gov.in/ ನಲ್ಲಿ ಪರಿಶೀಲಿಸಬಹುದಾಗಿದೆ. ಈ ಪರೀಕ್ಷೆಗಳನ್ನು 2021ರ ಜ. 8ರಿಂದ 17ರ ವರೆಗೆ ನಡೆಸಲಾಗಿತ್ತು.

Advertisement

ಯುಪಿಎಸ್‌ಸಿ ಅನುತ್ತೀರ್ಣರಿಗೆ ಇತರ ಉದ್ಯೋಗ
ಯುಪಿಎಸ್‌ಸಿ ಪರೀಕ್ಷೆಯ ಸಂದರ್ಶನದಲ್ಲಿ ತೇರ್ಗಡೆಯಾಗದವರಿಗೆ ಅನ್ಯ ಸರಕಾರಿ ಮತ್ತಿತರ ಕ್ಷೇತ್ರಗಳಲ್ಲಿ ಆದ್ಯತೆಯ ಮೇರೆಗೆ ಉದ್ಯೋಗ ದೊರಕಿಸಿಕೊಡುವ ಕ್ರಮಕ್ಕೆ ಕೇಂದ್ರ ಸರಕಾರ ಮುಂದಾಗಿದೆ.

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಈ ಅಭ್ಯರ್ಥಿಗಳು ಮಾಡಿರುವ ಸಾಧನೆಯ ಆಧಾರದಲ್ಲಿ ಸರಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ಅವರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next