ಹೊಸದಿಲ್ಲಿ : ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆ (1) ಯ ಫಲಿತಾಂಶವನ್ನು ತನ್ನ ಅಧಿಕೃತ upsc.gov.in ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
Advertisement
ತಾತ್ಕಾಲಿಕ ಪಟ್ಟಿಯಲ್ಲಿ ಕಾಣಿಸಿಕೊಂಡಿರುವ ರೋಲ್ ನಂಬರ್ ನ ಅಭ್ಯರ್ಥಿಗಳು ಮುಂದಿನ ಸುತ್ತಿನ ಸಂದರ್ಶನಕ್ಕೆ ಆಯ್ಕೆಯಾಗಿರುತ್ತಾರೆ.
ಇದನ್ನು ಆರ್ಮಿ, ನೇವಿ ಮತ್ತು ಏರ್ ಫೋರ್ಸ್ ವಿಭಾಗಗಳ ಸೇರ್ಪಡೆಯನ್ನು ನೆರವೇರಿಸುವ ರಕ್ಷಣಾ ಸಚಿವಾಲಯದ ಸರ್ವಿಸಸ್ ಸೆಲೆಕ್ಷನ್ ಬೋರ್ಡ್ (ಎಸ್‌ಎಸ್‌ಬಿ) ನಡೆಸಲಿದೆ.