Advertisement

ಯುರೇನಿಯಂ ಕಾರ್ಪೊರೇಶನ್‌ ಆಫ್ ಇಂಡಿಯಾ ಲಿಮಿಟೆಡ್‌

02:52 AM Feb 17, 2020 | Team Udayavani |

ಯುರೇನಿಯಂ ಕಾರ್ಪೊರೇಶನ್‌ ಆಫ್ ಇಂಡಿಯಾ ಲಿಮಿಟೆಡ್‌ನ‌ಲ್ಲಿ 16 ಮ್ಯಾನೇಜರ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸಿಎ ಕೋರ್ಸ್‌ ಉತ್ತೀìಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 28

Advertisement

//www.ucil.gov.in
***
ಕರ್ನಾಟಕ ಲೋಕಸೇವಾ ಆಯೋಗ
ಕರ್ನಾಟಕ ಲೋಕಸೇವಾ ಆಯೋಗವು ಸರಕಾರದ ಲೆಕ್ಕಪತ್ರ ಮತ್ತು ಲೆಕ್ಕಪರಿಶೋಧನೆ ಇಲಾಖೆಯಲ್ಲಿ ಖಾಲಿ ಇರುವ 48 ಸಹಾಯಕ ನಿಯಂತ್ರಕರ ಹು¨ªೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವಾಣಿಜ್ಯ ಶಾಸ್ತ್ರ ,ಲೆಕ್ಕ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಕೊನೆಯ ದಿನಾಂಕ ಮಾರ್ಚ್‌ 6

https://www.upsc.gov.in/

***
ಇಸ್ರೋ
ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆಯಲ್ಲಿ ಟೆಕ್ನೀಷಿಯನ್‌, ಡ್ರಾಟ್‌ಮನ್‌, ಅಸಿಸ್ಟೆಂಟ್‌, ಸೈಂಟಿಫಿಕ್‌ ಅಸಿಸ್ಟೆಂಟ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು. ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಎಸೆಸೆಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 6

Advertisement

https://www.isro.gov.in/

Advertisement

Udayavani is now on Telegram. Click here to join our channel and stay updated with the latest news.

Next