Advertisement

ಸಮಾನ ವೇತನ ನೀಡಲು ಆಗ್ರಹ

05:03 AM May 14, 2020 | Suhan S |

ಕುಷ್ಟಗಿ: ಸಮಾನ ಕೆಲಸಕ್ಕಾಗಿ ಸಮಾನ ವೇತನ, ಕೋವಿಡ್‌-19 ನಿಯಂತ್ರಣದಲ್ಲಿ ಜೀವ ಲೆಕ್ಕಿಸದೇ ಸೇವೆಗಾಗಿ ವಿಶೇಷ ಪ್ಯಾಕೇಜ್‌ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಸಿಬ್ಬಂದಿ ಮುಂದುವರಿದ ಪ್ರತಿಭಟನೆಯಲ್ಲಿ ಬುಧವಾರ ತಮಟೆ ಬಾರಿಸುವ ಮೂಲಕ ಪ್ರತಿಭಟಿಸಿದರು.

Advertisement

ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ 2ನೇ ದಿನಕ್ಕೆ ಕಾಲಿರಿಸಿದೆ. ಕೋವಿಡ್ ವೈರಸ್‌ ನಿಯಂತ್ರಣದ ಈ ವಿಷಮ ಪರಿಸ್ಥಿತಿಯಲ್ಲಿ ಈಗಲೂ ಜೀವ ಲೆಕ್ಕಿಸದೇ ಸೇವಾ ನಿರತರಾಗಿದ್ದು, ಈ ಸಿಬ್ಬಂದಿ ಸೇವೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ನಮ್ಮಯ ಈ ಕೂಗು ಸರ್ಕಾರಕ್ಕೆ ಕೇಳಿಸಲು ತಮಟೆ ಬಾರಿಸುತ್ತಿರುವುದಾಗಿ ಸಂಘಟನಾ ಕಾರ್ಯದರ್ಶಿ ಗವಿಸಿದ್ದಪ್ಪ ಉಪ್ಪಾರ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next