Advertisement
2018-19ನೇ ಸಾಲಿನ ಕ್ರಿಯಾ ಯೋಜನೆಯ ಮಾಹಿತಿಯಂತೆ 11 ಶಾಸಕರು ಹಾಗೂ 24 ವಿಧಾನ ಪರಿಷತ್ ಸದಸ್ಯರು ಪ್ರಸ್ತಾವನೆ ಸಲ್ಲಿಸಿಲ್ಲ. ಉಳಿದ ಶಾಸಕರು 2 ಕೋಟಿ ರೂ.ಮೊತ್ತದ ಕಾಮಗಾರಿಗಳ ಕ್ರಿಯಾ ಯೋಜನೆ ಸಲ್ಲಿಸದಿರುವುದು ಕಂಡು ಬಂದಿದೆ. ಇದರಿಂದ ಪ್ರಗತಿ ಕುಂಠಿತವಾಗಿದೆ. ಹೀಗಾಗಿ, ಶಾಸಕರು ವೈಯಕ್ತಿಕವಾಗಿ ಈ ಬಗ್ಗೆ ಗಮನ ಹರಿಸಿ 2018-19 ಹಾಗೂ 2019 -20ನೇ ಸಾಲಿಗೆ 2 ಕೋಟಿ ರೂ.ಕಾಮಗಾರಿಗಳ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳಿಗೆ ತುರ್ತಾಗಿ ನೀಡಬೇಕು. ಕ್ಷೇತ್ರದಲ್ಲಿ ಅಗತ್ಯ ಇರುವ ಅಂಗನವಾಡಿ, ಶಾಲೆ, ಆಸ್ಪತ್ರೆ, ಕಟ್ಟಡ, ನೀರು ಸಂಗ್ರಹಣೆ ಮತ್ತು ಪುನಶ್ಚೇತನ ಕಾಗಾರಿಗಳನ್ನು ನರೇಗಾ ಜತೆ ಕ್ರೋಢೀಕರಿಸಿ ಕೈಗೊಳ್ಳಬಹುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ. Advertisement
“ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಸಿ’
11:39 PM Aug 21, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.