Advertisement

SEBI; ನಿಯಮ ಪಾಲನೆ ನಿಗಾಕ್ಕೆ ಎಐ ಬಳಕೆ

12:10 AM Feb 25, 2024 | |

ಹೊಸದಿಲ್ಲಿ: ಷೇರು ಮಾರುಕಟ್ಟೆಯಲ್ಲಿನ ಪಾರದರ್ಶಕತೆಯನ್ನು ಖಚಿತಪಡಿಸಿ ಕೊಳ್ಳಲು ಹಾಗೂ ಅಲ್ಲಿನ ನಿಯಮಗಳನ್ನು ಉಲ್ಲಂ ಸುವವರ ವಿರುದ್ಧದ ತನಿಖೆಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು (ಎಐ) ಬಳಸುತ್ತಿರುವುದಾಗಿ ಸೆಕ್ಯೂರಿಟಿ ಆ್ಯಂಡ್‌ ಎಕ್ಸ್‌ಚೇಂಜ್‌ ಬೋರ್ಡ್‌ ಆಫ್ ಇಂಡಿಯಾ (ಸೆಬಿ) ತಿಳಿಸಿದೆ. ಹೊಸದಿಲ್ಲಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸೆಬಿ ಸದಸ್ಯ ಕಮಲೇಶ್‌ ಚಂದ್ರ ವಷಿ°ì ಷೇರು ಮಾರುಕಟ್ಟೆಯಲ್ಲಿ ಕಾನೂನು ಪಾಲನೆ ಖಾತರಿಪಡಿಸಿಕೊಳ್ಳಲು, ನಿಯಮ ಉಲ್ಲಂ ಸಿದವರ ವಿರುದ್ಧ ಕ್ರಮ ಜರಗಿಸಲು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಎ.ಐ. ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next