Advertisement
ರಾಜ್ಯದ ಭೌಗೋಳಿಕ ಮತ್ತು ಸಾಂಸ್ಕೃತಿಕ ಸ್ಥಿತಿಗತಿಯನ್ನು ಗಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳಿಗೆ ನಿಸರ್ಗ, ಸಮಾಜ ಮತ್ತು ದೇಶದತ್ತ ಇನ್ನಷ್ಟು ಅರಿವು ಮೂಡಿಸುವ ನಿಟ್ಟಿನಲ್ಲಿ ಸಂತೋಷ ಪಠ್ಯಕ್ರಮ ಜಾರಿಗೆ ತರಲಾಗುತ್ತಿದೆ ಎಂದು ಪಠ್ಯಕ್ರಮದ ಉಸ್ತುವಾರಿ ಸೌರಭ್ ಮಾಳವೀಯ ತಿಳಿಸಿದ್ದಾರೆ.
Related Articles
Advertisement
ಮೊದಲ ಹಂತದಲ್ಲಿ ಈ ಯೋಜನೆಯನ್ನು 15 ಜಿಲ್ಲೆಗಳ 150 ಶಾಲೆಗಳಲ್ಲಿ ಮಾತ್ರವೇ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.