Advertisement

Uttara Karnataka ಚರ್ಚೆಗೆ ಡಿ. 18ಕ್ಕೆ ಸಿಎಂ ಉತ್ತರ: ಮಹತ್ವದ ಘೋಷಣೆ ನಿರೀಕ್ಷೆ

10:27 PM Dec 13, 2024 | Team Udayavani |

ಬೆಳಗಾವಿ: ಸೋಮವಾರದಿಂದ 3 ದಿನಗಳ ಕಾಲ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ವಿಧಾನಸಭೆಯಲ್ಲಿ ಚರ್ಚೆ ನಡೆಯಲಿದ್ದು, ಬುಧವಾರ ಮುಖ್ಯಮಂತ್ರಿ ಉತ್ತರ ನೀಡಲಿದ್ದಾರೆ.

Advertisement

ಈ ಭಾಗಕ್ಕೆ ಸಂಬಂಧಪಟ್ಟಂತೆ ಸರಕಾರ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ. ಸೋಮವಾರ, ಮಂಗಳವಾರ, ಬುಧವಾರ ಚರ್ಚೆ ನಡೆಯಲಿದೆ.

ಸೋಮವಾರ ಮೊದಲ ಬಾರಿಗೆ ಗೆದ್ದ ಶಾಸಕರು ಮಾತ್ರ ಚರ್ಚೆಯಲ್ಲಿ ಭಾಗವಹಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಪ್ರಕಟಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next