Advertisement
ಆದರೆ ಮಸೀದಿಗಳ ಮುಖ್ಯಸ್ಥರು ಮಾತ್ರ, ಕಳೆದ 40 ವರ್ಷಗಳಲ್ಲಿ ಈ ರೀತಿ ಯಾವತ್ತೂ ನಡೆದಿರಲಿಲ್ಲ ಎಂದಿದ್ದಾರೆ. ಈ ಮಧ್ಯೆ, ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ಅಂಗಡಿಗಳ ಮಾಲಕರ ಹೆಸರು ಪ್ರದರ್ಶನಕ್ಕೆ ನೀಡಲಾಗಿರುವ ಮಧ್ಯಾಂತರ ತಡೆಯಾಜ್ಞೆ ಯನ್ನು ಸುಪ್ರೀಂ ಕೋರ್ಟ್ ಮತ್ತೆ ವಿಸ್ತರಣೆ ಮಾಡಿದೆ. Advertisement
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
02:15 AM Jul 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.