Advertisement
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಭಾನುವಾರ(ಡಿ.27, 2020) ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ವೈದ್ಯರು ರಾವತ್ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿರುವುದಾಗಿ ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.
Advertisement
ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ಗೆ ಕೋವಿಡ್ 19 ಸೋಂಕು ದೃಢ; ಏಮ್ಸ್ ಗೆ ದಾಖಲು
01:35 PM Dec 28, 2020 | Nagendra Trasi |
Advertisement
Udayavani is now on Telegram. Click here to join our channel and stay updated with the latest news.