Advertisement
ಪ್ರತಿಭಟನೆ, ಧರಣಿ ನಡೆಸುವ ಸಮಯದಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದರೆ ಅದಕ್ಕೆ ಹಾನಿ ಮಾಡಿದವರನ್ನೇ ಅಂದರೆ ಪ್ರತಿಭಟನೆಗೆ ಕರೆ ನೀಡಿದವರನ್ನೇ ಹೊಣೆ ಮಾಡಲಾಗುತ್ತದೆ. ಇದಲ್ಲದೆ ಅವರಿಗೆ 8 ಲಕ್ಷ ರೂ. ದಂಡವನ್ನೂ ವಿಧಿಸಲಾಗುತ್ತದೆ. ಜತೆಗೆ ಗಲಭೆ ನಿಯಂತ್ರಣಕ್ಕೆಂದು ನಿಯೋಜನೆಯಾಗುವ ಸಿಬಂದಿಯ ಖರ್ಚು ವೆಚ್ಚದ ಮೊತ್ತವನ್ನೂ ಅವರಿಂದಲೇ ವಸೂಲಿ ಮಾಡಲಾಗುತ್ತದೆ. “ಇದು ದೇಶದ ಅತ್ಯಂತ ಕಠಿನ ಗಲಭೆ ನಿಗ್ರಹ ಕಾನೂನು’ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. Advertisement
Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ
12:43 AM Sep 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.