Advertisement

ಪದವಿ ಪೂರ್ವ ಕಾಲೇಜುಗಳಿಗೆ ಫೆ.15ರವರೆಗೆ ರಜೆ ವಿಸ್ತರಣೆ: ಆದೇಶ

02:05 PM Feb 12, 2022 | Team Udayavani |

ಬೆಂಗಳೂರು: ಹಿಜಾಬ್- ಕೇಸರಿ ಶಾಲು ವಿವಾದ ಕಾರಣದಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ಫೆ.15ರವರೆಗೆ ರಜೆ ವಿಸ್ತರಿಸಿ ಆದೇಶ ಮಾಡಿದೆ.

Advertisement

ಫೆ.12,13ರ ರಜಾ ದಿನ ಸಹಿತವಾಗಿ 14 ಮತ್ತು 15ರವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ:ಮಾರ್ಚ್‌ನೊಳಗೆ ಫ‌ಲಾನುಭವಿಗಳಿಗೆ ಹಕ್ಕು ಪತ್ರ ನೀಡಿ : ಅಧಿಕಾರಿಗಳಿಗೆ ಸಚಿವರಿಂದ ತಾಕೀತು

Advertisement

Udayavani is now on Telegram. Click here to join our channel and stay updated with the latest news.

Next