Advertisement
ಇಂದು ಸಂಜೆ ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಪೂರೈಕೆಯಾದ ಕೋವಿಡ್ ಲಸಿಕೆಯು ಫಲಾನುಭವಿಗಳಿಗೆ ಲಸಿಕಾಕರಣ ಮಾಡಿ ಮುಗಿದಿರುವ ಕಾರಣ ಮುಂದಿನ 2 ದಿನಗಳು ವೆನ್ಲಾಕ್ ಜಿಲ್ಲಾಸ್ಪತ್ರೆ ಸೇರಿದಂತೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ,ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಲಸಿಕಾ ಶಿಬಿರವು ಇರುವುದಿಲ್ಲ ಎಂದು ತಿಳಿಸಲಾಗಿದೆ.
Advertisement
ದಕ್ಷಿಣ ಕನ್ನಡ : ಎರಡು ದಿನ ಲಸಿಕಾಕರಣಕ್ಕೆ ತಾತ್ಕಾಲಿಕ ತಡೆ
06:49 PM May 06, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.