Advertisement

ಬಿಎಸ್ ವೈ ಮುಖ್ಯಮಂತ್ರಿ ಆಗಿರುವುದೇ ಪಂಚಮಸಾಲಿ ಸಮಾಜದ ಬಲದಿಂದ: ವಚನಾನಂದ ಸ್ವಾಮಿ

09:51 AM Jan 06, 2020 | keerthan |

ದಾವಣಗೆರೆ: ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿರುವುದೇ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಬಲದಿಂದ. ಹಾಗಾಗಿ ಸಮಾಜದ ಮೂವರಿಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ವಚನಾನಂದ ಸ್ವಾಮಿ ಆಗ್ರಹಿಸಿದರು.

Advertisement

ರೇಣುಕಾ ಮಂದಿರದಲ್ಲಿ ಸಮಾಜದ ವಿವಿಧ ಘಟಕಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಕೆಪಿಸಿಸಿ ಅಧ್ಯಕ್ಷರನ್ನಾಗಿ ಲಿಂಗಾಯತ ಸಮಾಜದವರನ್ನ ಮಾಡಿದ್ದೇ ಆದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದವರಿಗೇ ನೀಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next