Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಆರ್ಥಿಕ, ಶೈಕ್ಷಣಿಕವಾಗಿ ಮತ್ತು ಅಭಿವೃದಿಟಛಿಯಲ್ಲಿ ಹಿಂದುಳಿದ ಹೈ-ಕ ಪ್ರದೇಶಕ್ಕೆ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಸಂವಿಧಾನದಲ್ಲಿ 371ನೇ ಕಲಂ ತಿದ್ದುಪಡಿ ಗೊಳಿಸಲಾಯಿತು. ಇದರಿಂದ ಅಭಿವೃದಿಟಛಿಗಳ ಕಡೆಗೆ ಈ ಹಿಂದಿನ ಕಾಂಗ್ರೆಸ್ ಸರ್ಕಾರವಾಗಲಿ ಅಥವಾ ಈಗಿರುವ ಸಮ್ಮಿಶ್ರ ಸರ್ಕಾರವಾಗಲಿ ಪ್ರಾಮುಖ್ಯತೆ ನೀಡಿಲ್ಲ. ಈ ಬಗ್ಗೆ ಹಲವು ಬಾರಿ ಕಾಂಗ್ರೆಸ್‌ನ ಹಿರಿಯ ನಾಯಕರಗಮನಕ್ಕೆ ತಂದರೂ ಯಾವುದೇ ಪ್ರಯೋಜ ನವಾಗದಿರು ವುದರಿಂದ ಬೇಸತ್ತು ಮಾ.8ರಂದು ರಾಜೀನಾಮೆ ನೀಡಲಾಗಿದೆ ಎಂದು ಹೇಳಿದರು.