Advertisement
ವಿಪಕ್ಷ ನಾಯಕ ಆರ್.ಅಶೋಕ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸಭೆಯಿಂದ ರಾಜಭವನದವರೆಗೆ ಕಾಲ್ನಡಿಗೆಯಲ್ಲಿ ಸಾಗಿ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ. ಇದಕ್ಕೂ ಮುನ್ನ ಬಿಜೆಪಿಯ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಎಲ್ಲ ಶಾಸಕರು ಹಾಗೂ ಪರಿಷತ್ ಸದಸ್ಯರು ಸಭೆ ಸೇರಿ ನಾಗೇಂದ್ರ ರಾಜೀನಾಮೆ ನೀಡುವವರೆಗೂ ರಾಜ್ಯಾದ್ಯಂತ ನಡೆಸುವ ಹೋರಾಟದ ಬಗ್ಗೆ ತಂತ್ರಗಾರಿಕೆ ನಡೆಸಲಿದ್ದಾರೆ.
Advertisement
ವಾಲ್ಮೀಕಿ ಹಗರಣ: ಇಂದು ರಾಜ್ಯಪಾಲರಿಗೆ ಬಿಜೆಪಿ ದೂರು
10:48 PM Jun 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.