Advertisement
ಕೂಟದಲ್ಲಿ 130 ಜೊತೆ ಕೋಣಗಳು ಭಾಹವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ 3 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 3 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 12 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 19 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 12 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 81 ಜೊತೆ ಕೋಣಗಳು ಭಾಗವಹಿಸಿದ್ದವು.
Related Articles
Advertisement
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್
ದ್ವಿತೀಯ: ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್
ಹಲಗೆ ಮುಟ್ಟಿದವರು: ಬೈಂದೂರು ರಾಘವೇಂದ್ರ ಪೂಜಾರಿ
ಅಡ್ಡ ಹಲಗೆ
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್
ದ್ವಿತೀಯ: ಆಲದಪದವು ಮೇಗಿನಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ
ಹಲಗೆ ಮುಟ್ಟಿದವರು: ಬಂಗಾಡಿ ಕುದ್ಮನ್ ಲೋಕಯ್ಯ ಗೌಡ್ರು
ಇದನ್ನೂ ಓದಿ:PHOTOS :ಐಶ್ವರ್ಯಾ- ಅಮರ್ಥ್ಯ ವಿವಾಹ ಸಂಭ್ರಮ: ಗಣ್ಯರು, ಧಾರ್ಮಿಕ ಮುಖಂಡರ ಉಪಸ್ಥಿತಿ
ಹಗ್ಗ ಹಿರಿಯ
ಪ್ರಥಮ: ಕೂಳೂರು ಪೊಯ್ಯೆಲು ಪಿ.ಆರ್. ಶೆಟ್ಟಿ “ಎ”
ಓಡಿಸಿದವರು: ಬೈಂದೂರು ವಿಶ್ವನಾಥ್ ದೇವಾಡಿಗ
ದ್ವಿತೀಯ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ಹಗ್ಗ ಕಿರಿಯ
ಪ್ರಥಮ: ವಾಮಂಜೂರು ತಿರುವೈಲು ಮಜಲುಮನೆ ಸಂಜೀವ ಮೊಯ್ಲಿ
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್
ದ್ವಿತೀಯ: ಚೊಕ್ಕಾಡಿ ಕಟಪಾಡಿ ದೇವೀಕ್ ಸಂತೋಷ್ ಶೆಟ್ಟಿ
ಓಡಿಸಿದವರು: ಬೈಂದೂರು ವಿಶ್ವನಾಥ್ ದೇವಾಡಿಗ
ಇದನ್ನೂ ಓದಿ: ವಿಡಿಯೋ: ಜ್ಯೂನಿಯರ್ ಚಿರು ಮುದ್ದುಮುಖ ಅನಾವರಣ ಮಾಡಿದ ಮೇಘನಾ ಸರ್ಜಾ
ನೇಗಿಲು ಹಿರಿಯ
ಪ್ರಥಮ: ಬೋಳದಗುತ್ತು ಜಗದೀಶ್ ಶೆಟ್ಟಿ “ಎ”
ಓಡಿಸಿದವರು: ಬೈಂದೂರು ವಿಶ್ವನಾಥ್ ದೇವಾಡಿಗ
ದ್ವಿತೀಯ: ಇರುವೈಲು ಪಾನಿಲ ಬಾಡ ಪೂಜಾರಿ “ಬಿ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಕಿರಿಯ
ಪ್ರಥಮ: ಮೂಡಬಿದ್ರಿ ನ್ಯೂ ಪಡಿವಾಲ್ಸ್ ಮಿಹಿತ್ ಮಿಥುನ್ ಶೆಟ್ಟಿ
ಓಡಿಸಿದವರು: ಬೈಂದೂರು ವಿವೇಕ್
ದ್ವಿತೀಯ: ಸಿದ್ದಕಟ್ಟೆ ಪೋಡುಂಬ ಹೊಸಮನೆ ಸರೋಜಿನಿ ಸಂಜೀವ ಶೆಟ್ಟಿ “ಎ”
ಓಡಿಸಿದವರು: ನಕ್ರೆ ಗಿರೀಶ್