Advertisement

Vandse: ರಸ್ತೆ ಅಪಘಾತ; ಬೈಕ್ ಸವಾರರಿಗೆ ಗಂಭೀರ ಗಾಯ

09:39 PM Jun 19, 2023 | Team Udayavani |

ಕೊಲ್ಲೂರು:ವಂಡ್ಸೆ ಗ್ರಾಮದ ಬಳಿ ಬುಲೆಟ್‌ ಬೈಕ್ ಗೆ ಬೊಲೆರೋ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರೂ ಗಂಭೀರ ಗಾಯಗೊಂಡು ಕುಂದಾಪುರ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಪ್ರಮೋದ್‌ ಶೆಟ್ಟಿ ಹಾಗೂ ಸಹೋದರಿ ಪ್ರತೀಕ್ಷಾ ಶೆಟ್ಟಿ ಬೈಕ್ ನಲ್ಲಿ ವಂಡ್ಸೆ ಕಡೆ ಸಾಗುತ್ತಿದ್ದ ಸಂದರ್ಭ ಎದುರಿನಿಂದ ಬಂದ ಬೊಲೆರೋ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಸಹಸವಾರ ಗಂಭೀರ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next