Advertisement
ಎರಡು ಪಿಲ್ಲರ್‌ಗಳು ಕುಸಿದ ಕಾರಣ ಈ ಘಟನೆ ನಡೆದಿದೆ. ವಾರಾಣಸಿಯ ದಂಡು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಒಂದು ಬಸ್,ಹಲವಾರು ಕಾರುಗಳು ಅವಶೇಷಗಳ ಎಡೆಯಲ್ಲಿದೆ.
ಸಿಬ್ಬಂದಿ ಮತ್ತು ಹಿರಿಯ ಅಧಿಕಾರಿಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗ್ಯಾಸ್ ಕಟ್ಟರ್‌ಗಳನ್ನು ಬಳಕೆ ಮಾಡಿಕೊಂಡು ಕಾಂಕ್ರಿಟ್ ಪಿಲ್ಲರ್‌ಗಳನ್ನು ತುಂಡು ಮಾಡಿ ತೆಗೆಯುವ ಕಾರ್ಯ
ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಘಟನೆಯ ಬಗ್ಗೆ ಶೋಕ ವ್ಯಕ್ತಪಡಿಸಿದ್ದಾರೆ. ಜತೆಗೆ ಉತ್ತರ ಪ್ರದೇಶ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜತೆಗೆ ಫೋನ್‌ನಲ್ಲಿ ಮಾತನಾಡಿ ತಾಜಾ ಮಾಹಿತಿ ಪಡೆದುಕೊಂಡಿದ್ದಾರೆ.
Related Articles
ಬಗ್ಗೆ ತನಿಖೆ ನಡೆಸಿ 48 ಗಂಟೆಗಳಲ್ಲಿ ವರದಿ ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.
Advertisement