Advertisement
ಈ ಸೇವೆಗಳನ್ನು ಪಡೆಯಲು ಜನರು ಹಿಂದೆ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಕಚೇರಿ ಅಥವಾ ಹೋಬಳಿ ಮಟ್ಟದಲ್ಲಿ ಜನಸ್ನೇಹಿ ಕೇಂದ್ರಗಳಿಗೆ ಭೇಟಿ ನೀಡಬೇಕಾಗಿತ್ತು. ಆದರೆ ಹೆಚ್ಚಿದ ಜನಸಂದಣಿ ಮತ್ತು ನಿಧಾನಗತಿಯ ಅರ್ಜಿ ವಿಲೇವಾರಿ ವ್ಯವಸ್ಥೆಯಿಂದ ಇದು ಸವಾಲಿನ ಕೆಲಸವಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್‌ಗಳಲ್ಲಿಯೇ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಮೂಲಕ 11 ಇ ಸ್ಕೆಚ್, ತತ್ಕಾಲ್ ಪೋಡಿ, ಭೂ ಪರಿವರ್ತನೆಗಾಗಿ ಅರ್ಜಿ, ಮತ್ತು ಹದ್ದುಬಸ್ತುನಂತಹ ಅಗತ್ಯ ಸೇವೆಗಳನ್ನು ಪಡೆದುಕೊಳ್ಳುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. Advertisement
Bapuji Centers: ಗ್ರಾಪಂ ಬಾಪೂಜಿ ಕೇಂದ್ರಗಳಲ್ಲಿ ವಿವಿಧ ಸೇವೆಗಳು
10:43 PM Aug 24, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.