Advertisement
ಕಲಬುರಗಿಯಲ್ಲಿ ಅತಿ ಹೆಚ್ಚಿನ ಅಂದರೆ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಮತ್ತು ಇತರ ಪ್ರದೇಶಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. Advertisement
ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ
08:07 PM Mar 16, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.