Advertisement
ಮಹದಾಯಿ ವಿವಾದ ಮಾತುಕತೆಯ ಮೂಲಕ ಬಗೆ ಹರಿಸಲು ಪ್ರಧಾನಿ ಮಧ್ಯಪ್ರವೇಶ ಮಾಡಬೇಕು.ಕುಡಿಯುವ ನೀರಿನ ವಿಷಯದಲ್ಲಿ ಅನಗತ್ಯ ರಾಜಕೀಯ ಮಾಡುವುದರಿಂದ ಉತ್ತರ ಕರ್ನಾಟಕ ಭಾಗದ ಜನತೆಗೆ ನಿರಂತರ ಅನ್ಯಾಯವಾಗುತ್ತಿದೆ ಎಂದರು. ಜ. 27 ರ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೂ ಸಂಪೂರ್ಣ ಕರ್ನಾಟಕ ಬಂದ್ ಇರಲಿದೆ. ರಾಜ್ಯದ ಹಿತದೃಷ್ಠಿಯಿಂದ ಸಾರ್ವಜನಿಕರು ಬಂದ್‌ಗೆ ಬೆಂಬಲಿಸಬೇಕು ಎಂದು ವಾಟಾಳ್ ಮನವಿ ಮಾಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಕೂಡ ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. Advertisement
27ಕ್ಕೆ ಕರ್ನಾಟಕ ಬಂದ್
07:40 AM Jan 11, 2018 | |
Advertisement
Udayavani is now on Telegram. Click here to join our channel and stay updated with the latest news.