Advertisement
ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ “ವಾತಾಪಿ’ ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಈ ಹಿಂದೆ “ಕ್ಷಿಪ್ರ’ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಸತೀಶ್ ಕೃಷ್ಣ “ವಾತಾಪಿ’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆ್ಯಕ್ಷನ್ -ಕಟ್ ಹೇಳುತ್ತಿದ್ದಾರೆ.
Advertisement
Kannada Cinema; ‘ವಾತಾಪಿ’ ಪೋಸ್ಟರ್ ಬಿಡುಗಡೆ
05:15 PM Jan 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.