Advertisement

ಕೋವಿಡ್ ಸೋಂಕಿಗೆ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸಹೋದರಿ ಬಲಿ!

04:11 PM May 06, 2021 | Team Udayavani |

 

Advertisement

ಚಿಕ್ಕಮಗಳೂರು: ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರ ಸಹೋದರಿ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ವೇದಾ ಅವರ ತಾಯಿಯೂ ಸೋಂಕಿನಿಂದ ಮೃತಪಟ್ಟಿದ್ದರು.

ವೇದಾ ಕೃಷ್ಣಮೂರ್ತಿ ಅವರ ಕುಟುಂಬಿಕರಿಗೆ ಕೆಲವು ದಿನಗಳ ಹಿಂದೆ ಸೋಂಕು ದೃಢವಾಗಿತ್ತು. ಇಂದು ಚಿಕ್ಕಮಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿ ವೇದಾ ಅವರ ಸಹೋದರಿ, ಕಡೂರು ಪಟ್ಟಣದ ವತ್ಸಲಾ (40 ವ) ಸಾವನ್ನಪ್ಪಿದ್ದಾರೆ.

10 ದಿನದ ಅಂತರದಲ್ಲಿ ವೇದಾ ತಾಯಿ-ಸಹೋದರಿ ಕೋವಿಡ್ 19 ಸೋಂಕಿಗೆ ಬಲಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next