Advertisement

Veerakamba: ರಸ್ತೆಗೆ ಗುಡ್ಡ ಕುಸಿದು ಬಿದ್ದು ಸಂಚಾರ ವ್ಯತ್ಯಯ

03:27 PM Jul 06, 2023 | Team Udayavani |

ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ  ಭಾರೀ ಮಳೆಯಿಂದಾಗಿ  ವಿಟ್ಲ-ಮಂಗಳೂರು ರಸ್ತೆಯ ವೀರಕಂಭ ಸಮೀಪ ಗುಡ್ಡವೊಂದು ರಸ್ತೆಗೆ ಕುಸಿದು ಬಿದ್ದ ಹಿನ್ನೆಲೆ‌ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

Advertisement

ವೀರಕಂಭ ಶಾಲೆ ಸಮೀಪ ಇರುವ ಗುಡ್ಡ ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ  ನೀರು ರಸ್ತೆಯಲ್ಲಿ ಹರಿಯುತ್ತಿದೆ.

ಸ್ಥಳಕ್ಕೆ ಬಂಟ್ವಾಳ  ತಹಶೀಲ್ದಾರ್ ಡಿ.ಎಸ್.ಕೂಡಲಗಿರವರ ನೇತೃತ್ವದ ಅಧಿಕಾರಿಗಳ ತಂಡ  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next