Advertisement

ಉಪ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿದ ಡಾ|ಡಿ. ವೀರೇಂದ್ರ ಹೆಗ್ಗಡೆ

01:22 AM Dec 10, 2022 | Team Udayavani |

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರೂ ಆಗಿರುವ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಶುಕ್ರವಾರ ಹೊಸದಿಲ್ಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

Advertisement

ಧರ್ಮಸ್ಥಳ ಕ್ಷೇತ್ರದ ಪರವಾಗಿ ಅವರನ್ನು ಗೌರವಿಸಿದ ಹೆಗ್ಗಡೆ ಅವರು ಧರ್ಮಸ್ಥಳಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next