Advertisement

Padubidri: ಯಾವುದೋ ವಾಹನ ಢಿಕ್ಕಿ: ಅಪರಿಚಿತ ವ್ಯಕ್ತಿ ಸಾವು

07:46 AM Feb 18, 2024 | Team Udayavani |

ಪಡುಬಿದ್ರಿ: ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ಫೆ.17ರ ಶನಿವಾರ ತಡರಾತ್ರಿಯ ವೇಳೆ ಯಾವುದೋ ವಾಹನ ಢಿಕ್ಕಿಯಾಗಿ ಸುಮಾರು 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ.

Advertisement

ಅಪಘಾತದ ಬಳಿಕ ಇನ್ನಷ್ಟು ವಾಹನಗಳು ರಸ್ತೆ ಮಧ್ಯದಲ್ಲಿದ್ದ ಈ ವ್ಯಕ್ತಿಯ ಮೇಲೆ ಚಲಿಸಿದ್ದರಿಂದ ದೇಹವಿಡೀ ಜರ್ಝರಿತಗೊಂಡು ಮಾಂಸದ ಮುದ್ದೆಯಂತಾಗಿದ್ದು ಗುರುತೂ ಸಿಗದಂತಾಗಿದೆ.

ಪಡುಬಿದ್ರಿ ಪಿಎಸ್ ಐ ಪ್ರಸನ್ನ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next