Advertisement
ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿತ್ತು.
Related Articles
Advertisement
ಆನಂದಪುರದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ ವಿದ್ಯಾರ್ಥಿ ಪರಶುರಾಮ್ (17) ನೇಣಿಗೆ ಶರಣಾಗಿದ್ದಾನೆ. ಮನೆಯ ಹಿಂಭಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.