Advertisement
ಈ ಪೈಕಿ 88 ದ್ವಿಚಕ್ರ ವಾಹನ, 11 ರಿಕ್ಷಾ ಹಾಗೂ 7 ಚತುಶ್ಚಕ್ರ ವಾಹನಗಳಾಗಿರುತ್ತವೆ. ಸಂಚಾರ ಉತ್ತರ ಠಾಣೆಯ ಪೊಲೀಸರು ಗರಿಷ್ಠ 32 ವಾಹನಗಳನ್ನು ಮುಟ್ಟುಗೋಲು ಹಾಕಿದ್ದಾರೆ ಎಂದು ಪೊಲೀಸ್ ಆಯುಕ್ತ ಡಾ | ಹರ್ಷ ಪಿ.ಎಸ್. ತಿಳಿಸಿದ್ದಾರೆ.
ಕಾರ್ಕಳ ತಾಲೂಕು ದುರ್ಗ ಗ್ರಾಮದಲ್ಲಿ ಅನಗತ್ಯವಾಗಿ ಸುತ್ತಾಟ ನಡೆಸುತ್ತಿದ್ದ ಯುವಕರ 7 ಬೈಕ್‌ಗಳನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.