Advertisement

ಮೂಲ್ಕಿ  ಒಳಲಂಕೆ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ

01:14 PM Mar 18, 2017 | |

ಮೂಲ್ಕಿ: ಶ್ರೀ ತಿರುಪತಿ ತಿರುಮಲ ದೇವಸ್ಥಾನದವರಿಂದ ಶುಕ್ರವಾರ ಮೂಲ್ಕಿ ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನೆರವೇರಿತು.

Advertisement

ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಅರ್ಚಕ ವೃಂದ ಹಾಗೂ ಊರಿನ ಭಕ್ತ ಜನರು ಹಾಗೂ ದ.ಕ. ಉಡುಪಿ ಮತ್ತು ಕಾಸರಗೋಡು ಮುಂತಾದೆಡೆಗಳಿಂದ ಸಹಸ್ರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡರು.

Advertisement

Udayavani is now on Telegram. Click here to join our channel and stay updated with the latest news.

Next