Advertisement

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

12:57 AM Apr 23, 2024 | Team Udayavani |

ಬೆಳ್ತಂಗಡಿ: ವೇಣೂರಿನ ಪಚ್ಚೇರಿ ಪರಿಸರದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಜನ ಭಯಭೀತರಾಗಿದ್ದಾರೆ.

Advertisement

ಪಚ್ಚೇರಿ ಗೋಳಿದಡ್ಕ ಕೃಷ್ಣಾನಂದ ಭಟ್‌ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next