Advertisement
ಮುಖ್ಯ ನ್ಯಾ| ಡಿ.ಎನ್. ಪಟೇಲ್ ಮತ್ತು ನ್ಯಾ| ಸಿ. ಹರಿಶಂಕರ್ ಅವರನ್ನೊಳಗೊಂಡ ನ್ಯಾಯಪೀಠ, 373 ಕ್ಷೇತ್ರಗಳಲ್ಲಿ ನಡೆಸಲಾಗಿರುವ ಮತ ಎಣಿಕೆಗೂ, ಚುನಾವಣ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿ ಕೊಂಡ ಮಾಹಿತಿಗಳಿಗೂ ಭಾರೀ ವ್ಯತ್ಯಾಸವಿದೆ. ಹೀಗಾಗಿ, ಅದನ್ನು ಮತ್ತೂಮ್ಮೆ ಪರಿಶೀಲಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯನ್ನೇ ಪರಿಗಣಿಸಿ, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಚುನಾವಣ ಆಯೋಗಕ್ಕೆ ಸೂಚಿಸಿ ಪ್ರಕರಣ ನ್ಯಾಯಪೀಠ ಸೋಮವಾರ ಇತ್ಯರ್ಥಪಡಿಸಿದೆ. Advertisement
ನಮಗೆ ಬಂದ ಅರ್ಜಿ ಪರಿಗಣಿಸಿ ಚುನಾವಣ ಆಯೋಗಕ್ಕೆ ದಿಲ್ಲಿ ಹೈಕೋರ್ಟ್ ಸೂಚನೆ
10:04 AM Jan 15, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.